ಪಾಣಾಜೆ ಸುಬೋಧ ಪ್ರೌಢ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ


ಪಾಣಾಜೆ: ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಡಾ. ಹಾಜಿ ಎಸ್ ಅಬೂಬಕ್ಕರ್ ಅವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. 



ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೈಮೂನತುಲ್ ಮೆಹರಾ ಅವರು ಮಕ್ಕಳಿಗೆ ಸಿಹಿ ತಿಂಡಿ ನೀಡಿ ಸಹಕರಿಸಿದರು.
Next Post Previous Post