ನಾಳೆ ಸೆ.3 ಪಾಣಾಜೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ದ.ಕ.ಜಿ.ಪಂ.ಮಾ.ಉ. ಹಿರಿಯ ಪ್ರಾಥಮಿಕ ಶಾಲೆ, ಪಾಣಾಜೆ, ಪಾಣಾಜೆ ಗ್ರಾಮ, ಪುತ್ತೂರು ತಾಲೂಕು, ದ.ಕ., ಇದರ ಆಯುಕ್ತ ಆಶ್ರಯದಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ 2025
ದಿನಾಂಕ : 03-09-2025 ಬುಧವಾರ ಸಮಯ : ಪೂರ್ವಾಹ್ನ ಗಂಟೆ 9.00ರಿಂದ ಪಾಣಾಜೆ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ.