BREAKING NEWS: ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ


ಉಡುಪಿ: ಎ.ಕೆ.ಎಂ.ಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಅವರನ್ನು ದುಷ್ಕರ್ಮಿಗಳ ತಂಡ ಭೀಕರವಾಗಿ ಹತ್ಯೆಗೈದ ಘಟನೆ ಮಲ್ಪೆ ಕೊಡವೂರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.


ಮಾಹಿತಿಯ ಪ್ರಕಾರ ಅವರು ಮನೆಯಲ್ಲಿ ಒಬ್ಬರಿದ್ದ ಸಂದರ್ಭದಲ್ಲಿ ಕೊಲೆ ಮಾಡಿರುವ ಕುರಿತು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ‌. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ
Next Post Previous Post