BREAKING NEWS : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಇನ್ಮುಂದೆ 1 ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ.!
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಯ ಮಕ್ಕಳಿಗೆ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ರಾಜ್ಯದ ಸರ್ಕಾರಿ ಶಾಲೆಯ ಮಕ್ಕಳಿಗೆ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ .ಮಕ್ಕಳಿಗೆ ಬಾಲ್ಯದಿಂದಲೇ ಸಿಗಲಿದೆ ತಾಂತ್ರಿಕ ಜ್ಞಾನ.ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ಅತ್ಯಾಧುನಿಕ ಸೌಲಭ್ಯ.ಸಿಗಲಿದೆ.
ರಾಜ್ಯದ 11 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸರ್ಕಾರಿ ಶಾಲೆಯ ಮಕ್ಕಳಿಗೆ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ
ಮಕ್ಕಳಿಗೆ ಬಾಲ್ಯದಿಂದಲೇ ಸಿಗಲಿದೆ ತಾಂತ್ರಿಕ ಜ್ಞಾನ.
ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ಅತ್ಯಾಧುನಿಕ ಸೌಲಭ್ಯ.
ರಾಜ್ಯದ 11 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ.