ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ
ಮಂಗಳೂರು: ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.
ಇತ್ತೀಚೆಗೆ ಅಂದರೆ ಅಕ್ಟೋಬರ್ 2025 ರಲ್ಲಿ ಗಫೂರ್ ಅವರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧಿಕಾರ ಸ್ವೀಕರಿಸಿದ್ದು, ಕರಾವಳಿ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
