2nd PUC Result : ಶಮ್ಮ 577 ಅಂಕಗಳೊಂದಿಗೆ ವಿಜ್ಞಾನ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ - ಇವರು ಅಬ್ದುಲ್ ರಝಾಕ್ ಕೂರ್ನಡ್ಕ-ಮೈಮೂನ ವೈಎಂಕೆ ಅವರ ಸುಪುತ್ರಿ
ಗಡಿನಾಡ ಧ್ವನಿ : 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಪುತ್ತೂರು ಇಲ್ಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶಮ್ಮ 577 ಅಂಕಗಳೊಂದಿಗೆ ವಿಜ್ಞಾನ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣರಾಗಿರುತ್ತಾರೆ.
ಇವರು ಅಬ್ದುಲ್ ರಝಾಕ್ ಕೂರ್ನಡ್ಕ-ಮೈಮೂನ ವೈಎಂಕೆ ಅವರ ಸುಪುತ್ರಿ
ನಿಮ್ಮ ಮುಂದಿನ ಶೈಕ್ಷಣಿಕ ಬದುಕು ಉಜ್ವಲವಾಗಿರಲಿ ಅಭಿನಂದನೆಗಳು