BREAKING: ನಾಳೆ (ಜು.3) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆ ಹಿನ್ನೆಲೆ ನಾಳೆ (ಜು.3) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಿ ದ.ಕ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Next Post Previous Post